ಸುಬ್ರಹ್ಮಣ್ಯದಲ್ಲಿ ಶಾರದೋತ್ಸವ ಕಾರ್ಯಕ್ರಮ

0

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸುಬ್ರಹ್ಮಣ್ಯ , ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರ ವೃಂದ , ಕುಕ್ಕೆ ಶ್ರೀ ಸುಬ್ರಹ್ಮಣ್ಯೆಶ್ವರ ಕಾಲೇಜು, ಶ್ರೀ ಸುಬ್ರಹ್ಮಣ್ಯಶ್ವರ ಪದವಿ ಪೂರ್ವ ಕಾಲೇಜು ಮತ್ತು ಸಾರ್ವಜನಿಕರ
ಸಂಯುಕ್ತ ಆಶ್ರಯದಲ್ಲಿ ನಡೆಯುವ ಶ್ರೀ ಶಾರದೋತ್ಸವ
ಅ.17 ರಂದು ಆರಂಭಗೊಂಡಿದೆ.

17 ರಂದು
ಶ್ರೀ ಶಾರದಾ ವಿಗ್ರಹ ಪ್ರತಿಷ್ಠಾಪನೆ , ಗಣಪತಿ ಹೋಮ, ಮಹಾಪೂಜೆ, ಭಜನಾ ಕಾರ್ಯಕ್ರಮ, ಸಾಕ್ಸೋಪೋನ್ ವಾದನ ಕಾರ್ಯಕ್ರಮ ನಡೆಯಿತು.