













ಕಾಸರಗೋಡು ದಸರಾ ರಾಷ್ಟ್ರೀಯ ಕವಿ ಸಮ್ಮೇಳನ ಅ 18ರಂದು ಕಾಸರಗೋಡು ನಗರದ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವಕವಿ, ಕನ್ನಡ ವಾರಪತ್ರಿಕೆಯ ವರದಿಗಾರ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ-2026ನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.







