














ಸುಳ್ಯ ಅಗ್ನಿ ಶಾಮಕ ಠಾಣೆಯಲ್ಲಿ ಪುರೋಹಿತ ಉಮೇಶ್ ಭಟ್ ನಾರ್ಣಕಜೆ ಇವರ ಪೌರೋಹಿತ್ಯದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ಅ.೨೦ ರಂದು ನಡೆಯಿತು.

ಇಲಾಖೆಯ ಎಲ್ಲಾ ವಾಹನಗಳಿಗೆ , ಆಯುಧಗಳಿಗೆ ಪೂಜೆ ಸಲ್ಲಿಸಿ, ಆಗಮಿಸಿದವರಿಗೆ ಪ್ರಸಾದ ವಿತರಿಸಲಾಯಿತು.
ಇಲಾಖೆಯ ಠಾಣಾಧಿಕಾರಿಯಾಗಿ ಕಿರಣ್ ಕುಮಾರ್ ಹಾಗೂ ಠಾಣಾ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.







