ಸಂಪಾಜೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

ಸಂಪಾಜೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಅರ್ಚಕ ಸೂರ್ಯನಾರಾಯಣ ಭಟ್ ರವರು ಆಯುಧ ಪೂಜಾ ಕಾರ್ಯಕ್ರಮ ನೆರವೇರಿಸಿದರು.