ಕಡಬ ತಾಲೂಕು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾಗಿ ಶಿವರಾಮ ರೈ ಆಯ್ಕೆ

0

ಕಡಬ ತಾಲ್ಲೂಕು ಕಾಂಗ್ರೆಸ್ ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾಗಿ ಶಿವರಾಮ ರೈ ಅವರನ್ನು ನೇಮಕಮಾಡಲಾಗಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಅಭಿಲಾಷ್ ಅವರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋ ಆರ್ಡಿನೇಟರ್ ಸುಭಾಷ್ ಚ್ಚಂದ್ರ ಶೆಟ್ಟಿ ಆದೇಶ ಮಾಡಿದ್ದಾರೆ.