













ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಾ. ಪದ್ಮನಾಭ ಕಾಮತ್ ನೇತೃತ್ವದ ಮತ್ತು CAD ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ
ಉಚಿತ ECG ಕೇಂದ್ರ ಉದ್ಘಾಟನಾ ಅ. 24 ರಂದು ಪಂಜದಲ್ಲಿ ನಡೆಯಲಿದೆ.
ಇದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಇಲ್ಲಿ ಆರಂಭವಾಗಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.






