ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚ ಸ್ಥಾಪನೆಗಳಲ್ಲಿ ಒಂದಾದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ಹೊಸ ಅಕ್ಕಿ ಬಲಿವಾಡು ಕೂಟ ಮತ್ತು ಆಯುಧ ಪೂಜೆ ಕಾರ್ಯಕ್ರಮವು (ಅ. 20) ಇಂದು ನಡೆಯಿತು.















ಬೆಳಿಗ್ಗೆ 8ಕ್ಕೆ, 10.30ಕ್ಕೆ, ಮಧ್ಯಾಹ್ನ 12ಕ್ಕೆ, ಸಂಜೆ ವಾಹನ ಪೂಜೆ ನಡೆಯಿತು.
ಬೆಳಿಗ್ಗೆ ಕದಿರು ಕಟ್ಟುವುದು, ಮಧ್ಯಾಹ್ನ ಹೊಸ ಅಕ್ಕಿ ಬಲಿವಾಡು ಕೂಟ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಸುಬ್ರಮಣ್ಯ ಭಟ್ ಬಳ್ಳಕ್ಕಾನ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ನೂರಾರು ಭಕ್ತರು ಪಾಲ್ಗೊಂಡರು.








