













ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಲಳಂಬೆ ಯವರ ತಂದೆ ಶಾಂತಪ್ಪ ಗೌಡ ವಳಲಂಬೆಯವರು ಇತ್ತೀಚೆಗೆ ನಿಧನರಾಗಿದ್ದು, ಅವರ ಮನೆಗೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ನಿನ್ನೆ (ಅ.20) ಭೇಟಿ ನೀಡಿ, ಶಾಂತಪ್ಪ ಗೌಡ ರ ನಿಧನಕ್ಕೆ ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಪ್ರಮುಖರು ಉಪಸ್ಥಿತರಿದ್ದರು.








