ಸರಸ್ವತಿ ಬೆಳ್ಳಿಪ್ಪಾಡಿ ಪರಿವಾರಕಾನ ನಿಧನ

0

ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ರವಿಕುಮಾರ್ ಎಂಬವರ ಪತ್ನಿ ಶ್ರೀಮತಿ ಸರಸ್ವತಿ ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ಅ.15ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಮೃತರು ಪತಿ, ಪುತ್ರಿಯರಾದ ಗಾನವಿ ಮತ್ತು ಸೌಜನ್ಯ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಬಂಧು ಮಿತ್ರರನ್ನು ಅಗಲಿದ್ದಾರೆ.