ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಯುಧ ಪೂಜೆ October 22, 2026 0 FacebookTwitterWhatsApp ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಯುಧ ಪೂಜೆ ಅ. 20 ರಂದು ನಡೆಯಿತು. ಸಂಘದ ಅಧ್ಯಕ್ಷ ಭಾಸ್ಕರ್ ನಾಯಕ್ ಬೇರ್ಯ, ಉಪಾಧ್ಯಕ್ಷ ಮೋನಪ್ಪ ಕೆಬ್ಲಾಡಿ,ನಿರ್ದೇಶಕರು,ಮುಖ್ಯಕಾರ್ಯನಿರ್ವಹಣಾಧಿಕಾರಿ ಆದರ್ಶ ಚಿದ್ಗಲ್ಲು, ಸಿಬ್ಬಂದಿಗಳು, ಸದಸ್ಯರು ಪಾಲ್ಗೊಂಡಿದ್ದರು.