ನಾಳೆ (ಅ. 26 ) : ಜಾಲ್ಸೂರು ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ – ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

0

ಜಾಲ್ಸೂರು ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸುಳ್ಯ ಶಾಸಕಿ ಅ. 26 ರಂದು ಮಧ್ಯಾಹ್ನ 2 ಗಂಟೆಗೆ ಮಂದಿರಕ್ಕೆ ಆಗಮಿಸಿ
ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಲಿದ್ದಾರೆ ಎಂದು ಮಂದಿರದ ಆಡಳಿತ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.