ಜಾಲ್ಸೂರು ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ – ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

0

ಜಾಲ್ಸೂರು ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಅ. 26 ರಂದು ಮಧ್ಯಾಹ್ನ ಮಂದಿರಕ್ಕೆ ಆಗಮಿಸಿ
ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ
ಮಾಡಿದರು.

ಈ ಸಂದರ್ಭದಲ್ಲಿ ಮಂದಿರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.