ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗೆ ಚೆಸ್ ಟೂರ್ನಮೆಂಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

0

ಅ. 26 ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇವರು ಆಯೋಜಿಸಿರುವ Inter-School Chess tournament 2026 ಸ್ಪರ್ಧೆಯಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿಯಾದ ಕು. ಸನುದೀಪ್ತಿ ಎಂ. ಕೆ. 3ನೇ ತರಗತಿ ಇವರು ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ತಿಳಿಸಿರುತ್ತಾರೆ.