ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಕಾಲೇಜಿನ ಫಲಿತಾಂಶ ಪ್ರಕಟ

Advt_Headding_Middle
Advt_Headding_Middle
Advt_Headding_Middle

ಸುಳ್ಯ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಕಾಲೇಜಿನ 2010-11ನೇ ಸಾಲಿನ ತೃತಿಯ ಬಿ.ಎ.ಎಂ.ಎಸ್ ಫಲಿತಾಂಶ ಪ್ರಕಟವಾಗಿದ್ದು ಶೇ. 100ಫಲಿತಾಂಶ ದಾಖಲಾಗಿದೆ.

43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಪರಮಾರ್ ಖ್ಯಾತಿಬಿನ್ ದಿಲಿಪ್‌ಸೇನ್, ಮೀನು ಎಸ್. ಕಮಲ್, ಸ್ಟೀನಿ ಸಿ. ಜಾನ್ ರವರು ಡಿಸ್ಟಿಂಕ್ಸನ್ ಪಡಕೊಂಡಿದ್ದಾರೆ. 29ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು, ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಆಡಳಿತಾಧಿಕಾರಿ ಡಾ.ಡಿವಿ.ಲೀಲಾಧರ, ಕಚೇರಿ ಅಧೀಕ್ಷಕ ಚಂದ್ರಕುಮಾರ್ ಕುತ್ಯಾಳ ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.