ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-II ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-I- ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 05-05-2015
ವಿದ್ಯಾರ್ಹತೆ ,ವಯೋಮಿತಿ.ಹುದ್ದೆಗಳ ವರ್ಗೀಕರಣ,ಆಯ್ಕೆ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ
ವಿಭಾಗವಾರು ಹುದ್ದೆಗಳ ವಿವರ:
ಬೆಂಗಳೂರು ವಿಭಾಗದ ಮಾಹಿತಿಗಾಗಿ ಇಲ್ಲಿ click ಮಾಡಿ
ಬೆಳಗಾವಿ ವಿಭಾಗದ ಮಾಹಿತಿಗಾಗಿ ಇಲ್ಲಿ click ಮಾಡಿ
ಕಲಬುರ್ಗಿ ವಿಭಾಗದ ಮಾಹಿತಿಗಾಗಿ ಇಲ್ಲಿ click ಮಾಡಿ
ಮೈಸೂರು ವಿಭಾಗದ ಮಾಹಿತಿಗಾಗಿ ಇಲ್ಲಿ click ಮಾಡಿ
ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿ
ಇಲಾಖೆಯ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ