Breaking News

ಎಸ್.ಎಸ್.ಎಲ್.ಸಿ. ಫಲಿತಾಂಶ: ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಗೆ ಶೇ.91.66

Advt_Headding_Middle
Advt_Headding_Middle

ಪ್ರಾಥಮಿಕ ಹಾಗೂ ಹೈಸ್ಕೂಲ್ ಶಿಕ್ಷಣದ 8 ಮತ್ತು 9ನೇ ತರಗತಿಯಲ್ಲಿ ಅನುತ್ತೀರ್ಣಗೊಂಡು ನೇರವಾಗಿ ಎಸ್.ಎಸ್.ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 10 ಮಂದಿ ವಿದ್ಯಾರ್ಥಿಗಳ ಪೈಕಿ 7 ಮಂದಿ ಉತ್ತೀರ್ಣರಾಗಿದ್ದು, ಹಳೆ ಪಠ್ಯಕ್ರಮದಲ್ಲಿ ಪುನಾರಾವರ್ತಿತ ವಿದ್ಯಾರ್ಥಿಗಳಾಗಿ ಪರೀಕ್ಷೆ ಬರೆದಿದ್ದ 26 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟು ಸಂಸ್ಥೆಯಿಂದ ಪರೀಕ್ಷೆ ಬರೆದಿದ್ದ 36 ಮಂದಿ ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಂಸ್ಥೆಗೆ ಶೇ.91.66 ಫಲಿತಾಂಶ ದಾಖಲಾಗಿದೆ.
ಭವಿತ ಕೆ.ಬಿ 357, ಎ.ಕೆ.ತೀರ್ಥಪ್ರಸಾದ 353 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

jnanadeepa

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.