ಮುರುಳ್ಯ ಶಾಂತಿನಗರ ಸ.ಹಿ.ಪ್ರಾ.ಶಾಲೆಯಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Advt_Headding_Middle
Advt_Headding_Middle

ಮುರುಳ್ಯ ಶಾಂತಿನಗರ ಸ.ಹಿ.ಪ್ರಾ.ಶಾಲೆಯಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಶಿಕ್ಷಕಿ ಶಶಿಕಲಾ ಸ್ವಾಗತಿಸಿ, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು. ಮುಖ್ಯೋಪಾಧ್ಯಾಯರು ಬಾಲಕಮಾರ್ಮಿಕತೆಯ ದುಷ್ಪರಿಣಾಮಗಳನ್ನು ವಿವರಿಸಿದರು. ಶಿಕ್ಷಕಿ ಕುಸುಮಾವತಿ ವಂದಿಸಿದರು. ಜಯಾ ಸಹಕರಿಸಿದರು. ವಿದ್ಯಾರ್ಥಿಗಳು ಬಾಲಕಾರ್ಮಿಕತೆಯ ಬಗ್ಗೆ ಪ್ರಹಸನ ನಡೆಸಿಕೊಟ್ಟರು.

murulya-shanthinagara bala karmika virodi dina acharane (1) murulya-shanthinagara bala karmika virodi dina acharane (2)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.