ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Advt_Headding_Middle
Advt_Headding_Middle

2015-16ನೇ ಸಾಲಿನ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕೆಂದು, 2ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಳೆದ ವರ್ಷಗಳಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸದಿದ್ದಲ್ಲಿ ಮಾನ್ಯುಯಲ್ ಅರ್ಜಿಯನ್ನು ಡೌನ್ ಲೋಡ್ ಮಾಡಿ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕೆಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.