HomePage_Banner
HomePage_Banner

ಜಯನಗರ :ಶಿಕ್ಷಕಿ ವಿಜಯಲಕ್ಷ್ಮಿಯವರಿಗೆ ಬೀಳ್ಕೊಡುಗೆ

ಜಯನಗರ ಸರಕಾರಿ ಹಿ.ಮಾ.ಪ್ರಾ ಶಾಲೆ ಶಿಕ್ಷಕಿ ವಿಜಯಲಕ್ಮಿ ಯವರು ಕೊಡಿಯಾಲ ಬೈಲು ಸರಕಾರಿ ಶಾಲೆಗೆ ವರ್ಗಾವಣೆ ಗೊಂಡಿರುವ ಹಿನ್ನೆಲೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಪೋಷಕವೃಂದ ಶಿಕ್ಷಕ ವೃಂದ,ಇವರ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಕಾರ್‍ಯಕ್ರಮ ನಡೆಯಿತು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಗೀತಾ ನಾರಾಯಣ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ತೀರ್ಥರಾಮ, ನ.ಪಂ.ಸದಸ್ಯೆ ಜಾನಕಿ ನಾರಯಣ, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಬಿ.ವೈ. ತೇಜಸ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಅಂಬಾಬಾಯಿ ಮುಂತಾದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಯರು ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.