ಸೈಂಟ್ ಜೋಸೆಫ್ ಶಾಲೆಯಲ್ಲಿ ರಂಜಾನ್ ಆಚರಣೆ

Advt_Headding_Middle
Advt_Headding_Middle
Advt_Headding_Middle

ಸುಳ್ಯದ ಸೈಂಟ್ ಜೋಸೆಫ್ ಶಾಲೆಯಲ್ಲಿ ರಂಜಾನ್ ಹಬ್ಬದ ಆಚರಣೆ ಜು.16ರಂದು ನಡೆಯಿತು.
ಕಾರ್ಯಕ್ರಮದ ಅತಿಥಿಗಳಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಅಬ್ದುಲ್ ಖಾದರ್ ಮತ್ತು ಶಿವಪ್ರಸಾದ್ ಕಣಿಪ್ಪಿಲ ಭಾಗವಹಿಸಿದ್ದರು. ಶಾಲಾ ಸಂಚಾಲಕರಾದ ಫಾ| ವಿನ್ಸೆಂಟ್ ಡಿ’ಸೋಜಾ ಮತ್ತು ಮುಖ್ಯೋಪಾದ್ಯಾಯಿನಿ ಸಿ| ಬಿನೋಮರವರು ಉಪಸ್ಥಿತರಿದ್ದರು. 10ನೇ ತರಗತಿಯ ಮಜೀನ ರಂಜಾನ್ ಹಬ್ಬದ ವಿಶೇಷತೆಯನ್ನು ತಿಳಿಸಿ ಶುಭಕೋರಿದರು. 10ನೇ ತರಗತಿಯ ನಿಧಾ ಬೀಬಿ ಕಾರ್ಯಕ್ರಮವನ್ನು ನಿರೂಪಿಸಿ ನಸಿಯಾ ಫರ್ಜಾನ ವಂದಿಸಿದರು. ಶಿಕ್ಷಕಿಯರಾದ ಶೋಭ ಮತ್ತು ಗೀತಲಕ್ಷ್ಮಿ ಕಾರ್ಯಕ್ರಮ ಆಯೋಜಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.