ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

0

ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 32 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್, ಪ್ರಾಂಶುಪಾಲರಾದ ದೇಚಮ್ಮ ಮತ್ತು ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.