ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಚರೀಷ್ಮಾ ಕೆ.ವೈ., ಮಲ್ಲಿಕಾರ್ಜುನ ಆರ್. ಮತ್ತು ಪಿ.ಟಿ. ಗೌತಮ್ ಪೊನ್ನಣ್ಣ Bosch ಕಂಪೆನಿಗೆ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಜೀವನ್ ಪಿ. ರೈ Tayanaಕಂಪೆನಿಗೆ ಆಯ್ಕೆಯಾಗಿರುತ್ತಾರೆ.
ಡಾ. ರೇಣುಕಾಪ್ರಸಾದ್ ಕೆ.ವಿ., ಅಧ್ಯಕ್ಷರು, ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು
ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.