ಗಿಸಾ ವರ್ಲ್ಡ್ ರೆಕಾರ್ಡ್ ಸಂಸ್ಥೆಯವರು ಆಯೋಜಿಸಿದ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ ಭುಜಂಗಾಸನ ಮತ್ತು ಪರ್ವತಾಸನ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ರೆಕಾರ್ಡ್ ನಲ್ಲಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು ವತಿಯಿಂದ ನಡೆಯುತ್ತಿರುವ, ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾದ ಹನಿಕ್ಷಾ ಕೆ.ಎ, ಹವಿಕ್ಷಾ ಎಸ್. ಆರ್, ಗೌರಿತಾ. ಕೆ.ಜಿ, ಖುಷಿ ಕೆ. ಎಂ, ಜಿಶಾ. ಕೆ. ಕೆ, ಭಾಗವಹಿಸಿರುತ್ತಾರೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಿ ಗೌರವಿಸಲಾಯಿತು. ಇವರಿಗೆ ಯೋಗ ಶಿಕ್ಷಣ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರು ಮಾರ್ಗದರ್ಶನ ನೀಡಿರುತ್ತಾರೆ.
Home ಪ್ರಚಲಿತ ಸುದ್ದಿ ಅಂತರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ನಲ್ಲಿ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಾಧನೆ