ಸೋಣಂಗೇರಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉದ್ಯಮಿ ವಿಖ್ಯಾತ್ ರೈ ಯವರಿಂದ ಪುಸ್ತಕ ಕೊಡುಗೆ

0

ಸೊಣಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸುಳ್ಯದ ಯುವ ಉದ್ಯಮಿ ಸನ್ನಿಧಿ ಟವರ್ಸ್ ಮಾಲಕ ವಿಖ್ಯಾತ್ ರೈ ಯವರು ರೂ.10 ಸಾವಿರ ಮೌಲ್ಯದ ಬರೆಯುವ ನೋಟ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.



ಈ ಸಂದರ್ಭದಲ್ಲಿ ಸರಳಿಕುಂಜ ಗಣೇಶ್ ಇಂಡಸ್ಟ್ರೀಸ್ ಮಾಲಕ ಜಗದೀಶ್ ಸರಳಿಕುಂಜ, ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಚಿದಾನಂದ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ ಹಾಗೂ ಸಹ ಶಿಕ್ಷಕರು, ಎಸ್.ಡಿ.ಎಂ.ಸಿ.ಸದಸ್ಯರು, ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.