ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

0


ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ೨೦೨೩ನೇ ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಭವಿತ್ ಪಿ.ಎಸ್., ಶರತ್ ಯು.ಆರ್., ವಿಪಿನ್ ಕುಮಾರ್ ಕೆ.ಆರ್., ಯತಿನ್ ಡಿ.ಹೆಚ್. Auto CNC ಕಂಪೆನಿಗೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪಂಚಮಿ ಆಚಾರ್ಯ ಕೆ.ಎನ್. ಮತ್ತು ಪವನ್ ಕುಮಾರ್ ಎ. Infra Market ಕಂಪೆನಿಗೆ ಆಯ್ಕೆಯಾಗಿರುತ್ತಾರೆ.

ಡಾ. ರೇಣುಕಾಪ್ರಸಾದ್ ಕೆ.ವಿ., ಅಧ್ಯಕ್ಷರು, ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಹಾಗೂ ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.