ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಭಾವೈಕ ಯುವಕ ಮಂಡಲ ಪೆರುವಾಜೆ ಇದರ ಸದಸ್ಯರು ಮತ್ತು ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ನಡೆಯಿತು.