ಅರಂಬೂರು : ಪಾಲಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಗುದ್ದಿದ ಕಾರು

0

ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕರೆಂಟ್ ಕಂಬಕ್ಕೆ ಡಿಕ್ಕಿಹೊಡೆದ ಘಟನೆ ಇಂದು (ಮೇ 5) ಅರಂಬೂರಿನ ಪಾಲಡ್ಕದ ತಿರುವಿನಲ್ಲಿ ಘಟನೆ ಸಂಭವಿಸಿದೆ .

ಮಡಿಕೇರಿಯಿಂದ ಮಂಗಳೂರಿಗೆ ಚಲಿಸುತ್ತಿದ್ದ ಟೂರಿಸ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು , ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿದ್ದ ಪ್ರಯಾಣಿಕರು ಹುಣಸೂರಿನವರಂದು ತಿಳಿದು ಬಂದಿದೆ