ಗೃಹಲಕ್ಷ್ಮೀ ಯೋಜನೆ ಅರ್ಜಿ

0

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಅರ್ಜಿಯಲ್ಲಿ ಏನಿದೆ ? ಕೊನೆಯ ದಿನಾಂಕ ಯಾವಾಗ ?

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಿಡುಗಡೆ ಮಾಡಿದೆ.

ಅರ್ಜಿಯಲ್ಲಿ ಜಾತಿ ನಮೂನೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿದಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ.

ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಾಗಿದ್ದು, ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ.

ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ನಾನು ಮತ್ತು ನನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಸಹ ಮಾಡಬೇಕಾಗಿದೆ. ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಸಲ್ಲಿಸಬೇಕಾಗಿದೆ.

ನಮೂನೆ ಬಿಡುಗಡೆ: ಅರ್ಜಿಯಲ್ಲಿ ಏನಿದೆ ? ಕೊನೆಯ ದಿನಾಂಕ ಯಾವಾಗ ?