Home Uncategorized ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು 2023ನೇ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು 2023ನೇ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

0

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು 2023ನೇ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ ಒಟ್ಟು 15 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದು 12 ವಿದ್ಯಾರ್ಥಿಗಳು ಮುಂದಿನ ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆ ಪಡೆದಿರುತ್ತಾರೆ.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ,ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿ ಗಳನ್ನು ಅಭಿನಂದಿಸಿರುತ್ತಾರೆ.

NO COMMENTS

error: Content is protected !!
Breaking