ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ

0

2023-24 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಕಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.15 ರಿಂದ ಜು.15 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ www.sw.Kar.nic.in ನೋಡಬಹುದು. ಹೆಚ್ಚಿನ ಮಾಹಿತಿಗೆ ಸುಳ್ಯ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಲ್ಲಿಸಬಹುದಾಗಿದೆ