ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಜಾಲ್ಸೂರು ಸ.ಉ.ಹಿ.ಪ್ರಾ. ಶಾಲೆಯ ಇಲ್ಲಿಯ ವಿದ್ಯಾರ್ಥಿನಿ ಅನನ್ಯ ಸಿ.ಎಂ. ಎನ್.ಎಂ.ಎಂ.ಎಸ್. ಪರೀಕ್ಷೆ ‌ಬರೆದು‌ ಉತ್ತೀರ್ಣಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.