ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಜೂ.13 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯದ ಪತ್ರಕರ್ತರಾದ ವಿಶ್ವನಾಥ ನಡುತೋಟ, ಪ್ರಕಾಶ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.