ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕ್ರಿಯೆ ಆರಂಭ

0

ಅಜ್ಜಾವರ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷತೆ : ಪರಿಶಿಷ್ಟ ಜಾತಿ ಮಹಿಳೆ



ಗ್ರಾಮ ಪಂಚಾಯತ್‌ಗಳ ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷತೆ, ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ ಕಾರ್ಯ ಇಂದು ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ನಡೆಯುತ್ತಿದೆ.
ಅಜ್ಜಾವರ & ಅಮರಮುಡ್ನೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷತೆ ಪರಿಶಿಷ್ಟ ಜಾತಿ ಮಹಿಳೆ ಸ್ಥಾನಕ್ಕೆ ಮೀಸಲಾಗಿದೆ.