ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ

0

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿದರು.

ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್ಸಿ‌ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಕಳಂಜ -ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಅಮರಮುಡ್ನೂರು ಅಧ್ಯಕ್ಷ ಎಸ್ಸಿ‌ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಐವರ್ನಾಡು ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕನಕಮಜಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಜಾಲ್ಸೂರು ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಬಿ‌ಮಹಿಳೆ, ಮಂಡೆಕೋಲು ಅಧ್ಯಕ್ಷ ಎಸ್ಸಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅಜ್ಜಾವರ ಅಧ್ಯಕ್ಷ ಎಸ್ಸಿ‌ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಆಲೆಟ್ಟಿ ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಉಬರಡ್ಕ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ರಾಗಿ ಎಸ್ಟಿ ಮಹಿಳೆ, ಅರಂತೋಡು ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಸಂಪಾಜೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಮಡಪ್ಪಾಡಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್ಟಿ, ಮರ್ಕಂಜ ಅಧ್ಯಕ್ಷ ಎಸ್ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನೆಲ್ಲೂರು ಕೆಮ್ರಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ದೇವಚಳ್ಳ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಗುತ್ತಿಗಾರು ಅಧ್ಯಕ್ಷ ಹಿಂದುಳಿದ ಬಿ‌ ಮಹಿಳೆ, ಉಪಾಧ್ಯಕ್ಷ ಎಸ್ಸಿ, ಹರಿಹರ ಪಲ್ಲತಡ್ಕ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಕೊಲ್ಲಮೊಗ್ರ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಐವತ್ತೊಕ್ಲು ಪಂಜ ಅಧ್ಯಕ್ಷ ಎಸ್ಟಿ‌ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಕಲ್ಮಡ್ಕ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ. ಮುರುಳ್ಯ‌ ಗ್ರಾ.ಪಂ. ಅಧ್ಯಕ್ಷತೆ ಹಿಂದುಳಿದ ವರ್ಗ ಎ – ಉಪಾಧ್ಯಕ್ಷ ಎಸ್ಸಿ‌ ಮಹಿಳೆ.