ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ : ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆ

0

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆಯು ಜೂ.17 ರಂದು ನಡೆಯಿತು.

ಮುಖ್ಯಮಂತ್ರಿಯಾಗಿ 10ನೇ ತರಗತಿ ನೂತನ್ ಬಿ.ಐ, ಉಪ ಮುಖ್ಯಮಂತ್ರಿಯಾಗಿ 9ನೇ ತರಗತಿ ಸಂಗಮ್ ಕೆ. ಯು ಆಯ್ಕೆಯಾದರು.

ಶಾಲಾ ಮುಖ್ಯೋಪಾದ್ಯಾಯ ಗಧಾದರ ಬಾಳುಗೋಡು ಸಲಹೆ ಸೂಚನೆ ನೀಡಿದರು.

ಚುನಾವಣಾ ಅಧಿಕಾರಿಗಳಾಗಿ ಶಾಲಾ ಶಿಕ್ಷಕರು ಕರ್ತವ್ಯ ನಿರ್ವಹಿಸಿದರು.