ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ
ಜೂ.21 ರಂದು ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.

ಶಾಲಾ ಆಡಳಿತ ಮಂಡಳಿಯ ಸಂಚಾಲಕರು ಮತ್ತು ಮುಖ್ಯ ಶಿಕ್ಷಕರು, ಅದ್ಯಾಪಕ ವೃಂದದವರು, ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ,ಪೋಷಕರು ಭಾಗವಹಿಸಿದರು.