ದೇವಚಳ್ಳ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0


ಸ. ಹಿ. ಪ್ರಾ ಶಾಲೆ ದೇವಚಳ್ಳದಲ್ಲಿ ಜೂನ್ 21ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ
ಮುಖ್ಯ ಶಿಕ್ಷಕರಾದ ಶ್ರೀಧರ ಗೌಡ, ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.