ಮರ್ಕಂಜ ಗ್ರಾಮ ಪಂಚಾಯತ್ : ಯೋಗ ದಿನಾಚರಣೆ

0

ಮರ್ಕಂಜ ಗ್ರಾಮ ಪಂಚಾಯತ್ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ನಡೆಸಲಾಯಿತು. ಗ್ರಾ.ಪಂ. ಉಪಾಧ್ಯಕ್ಷ ಗೋವಿಂದ ಅಳವುಪಾರೆ ಯೋಗಾಭ್ಯಾಸ ಮಾಡಿಸಿದರು. ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ ಹಾಗೂ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.