ಐವರ್ನಾಡು : ನಿಡುಬೆ ಅಂಗನವಾಡಿ ಕೇಂದ್ರದಲ್ಲಿ ಜೆ.ಎ. ವಿಖ್ಯಾತ್ ನ 3ನೇ ವರ್ಷದ ಹುಟ್ಟುಹಬ್ಬ ಆಚರಣೆ

0

ಐವರ್ನಾಡು ಗ್ರಾಮದ ಜಬಳೆ ಅಶ್ವತ್ ಮತ್ತು ಮಿಥುನ ದಂಪತಿಗಳ ಪುತ್ರ ಜೆ.ಎ. ವಿಖ್ಯಾತ್ ನ 3ನೇ ವರ್ಷದ ಹುಟ್ಟುಹಬ್ಬವನ್ನು ನಿಡುಬೆ ಅಂಗನವಾಡಿ ಕೇಂದ್ರದಲ್ಲಿ ಆಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಬೆಳ್ಳಾರೆ ವಲಯದ ಮೇಲ್ವಿಚಾರಕಿ ಶ್ರೀಮತಿ ಉಷಾ ರೈ, ಶ್ರೀಮತಿ ತಶ್ವಿನಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ, ಅಕ್ಷರ ದಾಸೋಹ ಸಿಬ್ಬಂದಿ, ಮಕ್ಕಳ ತಾಯಂದಿರು, ಶಾಲಾ ಮಕ್ಕಳು, ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು.