ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ : ದೇವರಕಾನ ಶಾಲೆಗೆ ಶ್ರೀಮತಿ ಪ್ರಮೀಳಾ ವರ್ಗಾವಣೆ

0

ಜೂ.20ರಂದು ನಡೆದ ಹೆಚ್ಚುವರಿ ಶಿಕ್ಷಕರ ಕೌಂಸ್ಲಿಂಗ್ ನಲ್ಲಿ ಶ್ರೀಮತಿ ಪ್ರಮೀಳಾ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಕಾನಕ್ಕೆ ವರ್ಗಾವಣೆಗೊಂಡಿದ್ದಾರೆ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಿಡುಬೆಯಲ್ಲಿ 15ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ದೇವರಕಾನ ಶಾಲೆಗೆ ವರ್ಗಾವಣೆಗೊಂಡು ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.