ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅಳವಡಿಕೆ

0

ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸುದ್ದಿ ಜನಾಂದೋಲನದ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅಳವಡಿಕೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವು ಜೂ.24ರಂದು ಜರುಗಿತು.
ಕಾಲೇಜಿನ ಉಪನ್ಯಾಸಕರಾದ ಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾಲತಿ ಸೇರಿದಂತೆ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.