ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅಳವಡಿಕೆ, ಪ್ರತಿಜ್ಞೆ ಸ್ವೀಕಾರ

0

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಪ್ರತಿಜ್ಞೆ ಸ್ವೀಕಾರ ಹಾಗೂ ಫಲಕ ಅಳವಡಿಕೆ ಕಾರ್ಯಕ್ರಮವು ಜೂ.24ರಂದು ಬೆಳಿಗ್ಗೆ ಜರುಗಿತು.

ಸುದ್ದಿ ಮಾದ್ಯಮ ಹಮ್ಮಿಕೊಂಡಿರುವ ಈ ಆಂದೋಲನ ಲಂಚ, ಭ್ರಷ್ಟಾಚಾರ ವಿರೋಧಿ ಪ್ರತಿಜ್ಞೆ ಯನ್ನು ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ಕುಶಾಲಪ್ಪ, ಸುಧಾರಾಣಿ ಉಪಸ್ಥಿತರಿದ್ದರು.