ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ನಾಯಕನಾಗಿ ಭವಿತ್ ಆಯ್ಕೆ

0

ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ನಾಯಕನಾಗಿ ದ್ವಿತೀಯ ವಾಣಿಜ್ಯ ವಿಭಾಗ ಭವಿತ್ ಆಯ್ಕೆಯಾಗಿರುತ್ತಾರೆ ಕಾಲೇಜಿನ ಉಪ ನಾಯಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸಿಂಚನ ಪಿ ಆಯ್ಕೆಯಾಗಿರುತ್ತಾರೆ.