ಉಬರಡ್ಕ ಗ್ರಾಮದ ಅಮೈ ಪಾಲಡ್ಕ ದಿ.ಸೀತಾರಾಮ ರವರ ಪತ್ನಿ ಶ್ರೀಮತಿ ಸುಬ್ಬಮ್ಮ ರವರು ಜೂ.25 ರಂದು ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗಂಗಾಧರ, ವಿಶ್ವನಾಥ, ವಸಂತ್, ಮನಮೋಹನ್, ಪುತ್ರಿಯರಾದ ಚಂದ್ರಾವತಿ, ಬಾಲಕಿ, ಮಹಾಲಕ್ಷ್ಮಿ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.