ಚಿನ್ನಪ್ಪ ಮಾಸ್ತರ್ ಪೈಕ ಬೊಮ್ಮದೇರೆ ನಿಧನ

0

ಗುತ್ತಿಗಾರು ಗ್ರಾಮದ ನಿವೃತ್ತ ಶಿಕ್ಷಕ ಚಿನ್ನಪ್ಪ ಗೌಡ ಪೈಕ ಬೊಮ್ಮದೇರೆ ಇಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ಜಯಪ್ರಕಾಶ್, ನವೀನ್, ಕಿರಣ್ ಮತ್ತು ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾ