ಕೊಡಿಯಾಲ ಗ್ರಾಮ ಪಂಚಾಯತ್ ಕೂಲಿಕಾರರ ಆರೋಗ್ಯ ತಪಾಸಣಾ ಶಿಬಿರ

0

ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಕೂಲಿಕಾರರ ಆರೋಗ್ಯ ತಪಾಸಣಾ ಶಿಬಿರವು ಜೂ.27 ರಂದು ನಡೆಯಿತು.


ಸಮುದಾಯ ಆರೋಗ್ಯ ಅಧಿಕಾರಿ ಮಾನಸರವರು ಆರೋಗ್ಯ ತಪಾಸಣೆ ಮಾಡಿದರು. ಗ್ರಾಮಸ್ಥರು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಜಯಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.