ಅಡ್ಕಾರ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

0

ಜಾಲ್ಸುರ್ ಅಡ್ಕಾರ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು.

ಮಸೀದಿಯ ಖತೀಬರಾದ ಅಬ್ದುಲ್ ಅಝಿಸ್ ಬಾಕವಿ ಬಕ್ರೀದ್ ಹಬ್ಬದ ಮಹತ್ವದ ಬಗ್ಗೆ ಸಂದೇಶ ನೀಡಿದರು.