ಗೂನಡ್ಕ ಶಾಲಾ ಬಳಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

0

ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.