ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆ

0

ಧಾರಾಕಾರ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಇಂದು ಅಪರಾಹ್ನ ಭಾಗಶಃ ಮುಳುಗಡೆಯಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಸ್ನಾನ ಘಟ್ಟಕ್ಕೆ ಸೆಕ್ಯುರಿಟಿ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ನೀರಿಗಿಳಿಯದಂತೆ ನೋಡಿಕೊಳ್ಳಲಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.