ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ

0

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು. 9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 9ನೇ ಯೋಗಾಸನ ಚಾಂಪಿಯನ್ ಶಿಪ್ ನಡೆದಿದೆ. ಇದರಲ್ಲಿ 9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ನಿರಂತರ ಯೋಗ ತರಬೇತಿ ಕೇಂದ್ರ ಸುಬ್ರಹ್ಮಣ್ಯ ವಿದ್ಯಾರ್ಥಿನಿ
ಗೌರಿತಾ. ಕೆ. ಜಿ 5ನೇ ಸ್ಥಾನಗಳಿಸರುತ್ತಾರೆ.


ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಯೋಗ ಗುರು ಶರತ್ ಮರ್ಗಿಲಡ್ಕರವರು ಮಾರ್ಗದರ್ಶನ ನೀಡಿರುತ್ತಾರೆ.